ಅಮ್ಮಾ ಎಂಬ ಮಾತಿಗಿಂತ
ಅಮ್ಮಾ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ ಅದು ನೀಡುವ ಶಾಂತಿ ಕಾಂತಿ ಯಾವ ತಾರೆ ರವಿಗಿದೆ
ಅಕ್ಕನ ವಚನಗಳು
ಅಕ್ಕಮಹಾದೇವಿ ವಚನಗಳು
________________
೧.
ಅಘಟಿತ-ಘಟಿತನ ಒಲವಿನ ಶಿಶು
ಕಟ್ಟಿದೆನು ಜಗಕ್ಕೆ ಬಿರುದನು
ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ
ಇಕ್ಕಿದೆನು ಕಾಲಲ್ಲಿ ತೊಡರನು
ಗುರುಕೃಪೆಯೆಂಬ ತಿಗುರನಿಕ್ಕಿ
ಮಹಾಶರಣೆಂಬ ತಿಲಕವನಿಕ್ಕಿ
ಶಿವಶರಣೆಂಬ ಅಲಗ ಕೊಂಡು
ನಿನ್ನ ಕೊಲುವೆ ಗೆಲುವೆ!
ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!!
ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ-
ಕೆಡದ ಶಿವಶರಣೆಂಬ ಅಲಗನೆ ಕೊಂಡು
ನಿನ್ನ ಕೊಲುವೆ ಗೆಲುವೆ ನಾನು!
ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣುಮಾಯೆಯೆಂಬ ಎಡಗೋಲ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು.
*** Kannada Song Vachan Lyrics ***
---------------------------------------http://telugutrack.blogspot.com--------------------------------------- Telugu Music, Telugu Old Music, Telugu Middle Age music, Latest Releases, Latest Songs, Video Songs, Movies, Download Latest Songs, Rapidshare Links, Megashare Links, MegaUpload Links, Telugu Duets, Telugu Old Melodies, Telugu Romantic Songs, Telugu Patriotic, Telugu Devotional, Telugu Lyricists, Telugu Singers, Telugu Heros, Telugu Stars.
Navu Bhartya Song Lyrics
ನಾವು ಭಾರತೀಯರು - ಕೆ.ಎಸ್.ನರಸಿಂಹಸ್ವಾಮಿ
ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಬೆಬ್ಬೆರೆಗಳ ಗಾನದಲ್ಲಿ
ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷ ಬೀಳುವಲ್ಲಿ
ಕಣ್ಣು ಬೇರೆ ನೋಟ ಒಂದು ನಾವು ಭಾರತೀಯರು
ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಿಲಿನಲ್ಲಿ
ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದು ನಮ್ಮ ಕೊರಳಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿತೆಲ್ಲ ಹಾಡಿನಲ್ಲಿ
ಭಾಷೆ ಬೇರೆ ಭಾವ ಒಂದು ನಾವು ಭಾರತೀಯರು
ನಾಡಿಗಾಗಿ ತನುವತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲಿ ನೆರೆಗೆ ನೆರಳ ನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನೆಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ ನಾವು ಒಂದು ನಾವು ಭಾರತೀಯರು
*** Kannada Song Lyrics ***
ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಬೆಬ್ಬೆರೆಗಳ ಗಾನದಲ್ಲಿ
ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷ ಬೀಳುವಲ್ಲಿ
ಕಣ್ಣು ಬೇರೆ ನೋಟ ಒಂದು ನಾವು ಭಾರತೀಯರು
ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಿಲಿನಲ್ಲಿ
ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದು ನಮ್ಮ ಕೊರಳಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿತೆಲ್ಲ ಹಾಡಿನಲ್ಲಿ
ಭಾಷೆ ಬೇರೆ ಭಾವ ಒಂದು ನಾವು ಭಾರತೀಯರು
ನಾಡಿಗಾಗಿ ತನುವತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲಿ ನೆರೆಗೆ ನೆರಳ ನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನೆಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ ನಾವು ಒಂದು ನಾವು ಭಾರತೀಯರು
*** Kannada Song Lyrics ***
Murgellya - Mayalla Mayalla Song lyrics
ಮೃಗಾಲಯ(1986) - ಮೆಲ್ಲ ಮೆಲ್ಲ ಬಂದನೆ
ಸಂಗೀತ: ರಾಜನ್ ನಾಗೇಂದ್ರ
ಗಾಯನ: ಎಸ್. ಜಾನಕಿ
ಮೆಲ್ಲ ಮಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮಲ್ಲನೆ ಬಂದನೆ
ಮೆಲ್ಲ ಮಲ್ಲನೆ ಬಂದು
ಮೆಲ್ಲ ಮೆಲ್ಲನೆ ಬಂದು
ಗಲ್ಲಕೆ ಉಹೂಂಹೂಂಹು
ಮೆಲ್ಲ ಮೆಲ್ಲನೆ ಬಂದು
ಗಲ್ಲಕೆ * ಕೊಟ್ಟು
ಮೆಲ್ಲ ಮೆಲ್ಲನೆ ಬಂದು ಗಲ್ಲಕ್ಕೆ ಮುತ್ತು ಕೊಟ್ಟು
ನಿಲ್ಲದೆ ಓಡಿ ಪೋದ ಕಳ್ಳಗೆ ಬುದ್ಧಿ ಹೇಳೆ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಹಾಲು ಮಾರಲು ಪೋದರೆ ನಿನ್ನಯ ಕಂದ
ಹಾಲು ಮಾರಲು ಪೋದರೆ ನಿನ್ನಯ ಕಂದ
ಕಾಲಿಗಡ್ಡವ ಕಟ್ಟಿದ
ಹಾಲ ಸುಂಕವ ಬೇಡಿ ಕೋಲನ್ನೆ ಅಡ್ಡಕಟ್ಟಿ
ಶಾಲೆಯ ಸೆಳಕೊಂಡು ಹೇಳದೋಡಿದ ಕೃಷ್ಣಾ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಮೊಸರು ಮಾರಲು ಹೋದರೆ ನಿನ್ನಯ ಕಂದ
ಮೊಸರು ಮಾರಲು ಹೋದರೆ ನಿನ್ನಯ ಕಂದ
ಹೆಸರೇನೆಂದೆಲೆ ಕೇಳಿದ
ಹಸನಾದ ಹೆಣ್ಣ ಮೇಲೆ ಕುಸುಮವ ತಂದಿಕ್ಕಿ
ಶಶಿಮುಖಿಯರಿಗೆಲ್ಲ ಬಸಿರು ಮಾಡಿದನೀತ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಹೋಗಿರೆ ರಂಗಯ್ಯನ ಮೇಲೆ ನೀವು
ದೂರೇನು ಕೊಂಡು ಬಂದಿರೆ
ಹೋಗಿರೆ ರಂಗಯ್ಯನ ಮೇಲೆ ನೀವು
ದೂರೇನು ಕೊಂಡು ಬಂದಿರೆ
ಯೋಗೀಶ ಪುರಂದರ ವಿಠಲ ರಾಯನ
ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ
ಮೆಲ್ಲ ಮೆಲ್ಲನೆ ಬಂದನೆ ,ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
*** Kannada Song Lyrics ***
ಸಂಗೀತ: ರಾಜನ್ ನಾಗೇಂದ್ರ
ಗಾಯನ: ಎಸ್. ಜಾನಕಿ
ಮೆಲ್ಲ ಮಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮಲ್ಲನೆ ಬಂದನೆ
ಮೆಲ್ಲ ಮಲ್ಲನೆ ಬಂದು
ಮೆಲ್ಲ ಮೆಲ್ಲನೆ ಬಂದು
ಗಲ್ಲಕೆ ಉಹೂಂಹೂಂಹು
ಮೆಲ್ಲ ಮೆಲ್ಲನೆ ಬಂದು
ಗಲ್ಲಕೆ * ಕೊಟ್ಟು
ಮೆಲ್ಲ ಮೆಲ್ಲನೆ ಬಂದು ಗಲ್ಲಕ್ಕೆ ಮುತ್ತು ಕೊಟ್ಟು
ನಿಲ್ಲದೆ ಓಡಿ ಪೋದ ಕಳ್ಳಗೆ ಬುದ್ಧಿ ಹೇಳೆ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಹಾಲು ಮಾರಲು ಪೋದರೆ ನಿನ್ನಯ ಕಂದ
ಹಾಲು ಮಾರಲು ಪೋದರೆ ನಿನ್ನಯ ಕಂದ
ಕಾಲಿಗಡ್ಡವ ಕಟ್ಟಿದ
ಹಾಲ ಸುಂಕವ ಬೇಡಿ ಕೋಲನ್ನೆ ಅಡ್ಡಕಟ್ಟಿ
ಶಾಲೆಯ ಸೆಳಕೊಂಡು ಹೇಳದೋಡಿದ ಕೃಷ್ಣಾ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಮೊಸರು ಮಾರಲು ಹೋದರೆ ನಿನ್ನಯ ಕಂದ
ಮೊಸರು ಮಾರಲು ಹೋದರೆ ನಿನ್ನಯ ಕಂದ
ಹೆಸರೇನೆಂದೆಲೆ ಕೇಳಿದ
ಹಸನಾದ ಹೆಣ್ಣ ಮೇಲೆ ಕುಸುಮವ ತಂದಿಕ್ಕಿ
ಶಶಿಮುಖಿಯರಿಗೆಲ್ಲ ಬಸಿರು ಮಾಡಿದನೀತ
ಮೆಲ್ಲ ಮೆಲ್ಲನೆ ಬಂದನೆ ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
ಹೋಗಿರೆ ರಂಗಯ್ಯನ ಮೇಲೆ ನೀವು
ದೂರೇನು ಕೊಂಡು ಬಂದಿರೆ
ಹೋಗಿರೆ ರಂಗಯ್ಯನ ಮೇಲೆ ನೀವು
ದೂರೇನು ಕೊಂಡು ಬಂದಿರೆ
ಯೋಗೀಶ ಪುರಂದರ ವಿಠಲ ರಾಯನ
ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ಜೋ ಲಾಲಿ ಜೋ ಜೋ ಲಾಲಿ
ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ
ಮೆಲ್ಲ ಮೆಲ್ಲನೆ ಬಂದನೆ ,ಗೋಪ್ಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ
*** Kannada Song Lyrics ***
Subscribe to:
Posts (Atom)